Facebook Twitter WhatsApp Email Telegram Copy Link ಹುಣಸೂರು NEWS DESK ಅ.2 : ಜರ್ಸಿ ತಳಿಯ ಹಸುವೊಂದು ವಿಚಿತ್ರ ಕರುವಿಗೆ ಜನ್ಮ ನೀಡಿದೆ. ಹುಣಸೂರು ತಾಲ್ಲೂಕಿನ ಹನಗೋಡು ಹೆಗ್ಗಂದೂರು ಗ್ರಾಮದ ಚಂದ್ರು ಎಂಬುವವರಿಗೆ ಸೇರಿದ ಹಸುವಿನ ಕರು ದಪ್ಪ ತಲೆಯನ್ನು ಹೊಂದಿದ್ದು, ಬಾಲವಿಲ್ಲದೆ ಜನಿಸಿದೆ. ಕರು ಆರೋಗ್ಯವಾಗಿದೆ.
ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ಅಕ್ಟೋಬರ್ 16, 2026
ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿಅಕ್ಟೋಬರ್ 16, 2026