Share Facebook Twitter LinkedIn Pinterest WhatsApp Email ಮಡಿಕೇರಿ ಅ.3 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಿಯು ಶರನ್ನವರಾತ್ರಿಯ ಮೊದಲನೇ ದಿನವಾದ ಇಂದು ಬೆಳ್ಳಿಯ ಅಲಂಕಾರದಲ್ಲಿ ಗಮನ ಸೆಳೆಯುತ್ತಿದ್ದಾರೆ. ಅ.4 ರಂದು ಹೂವಿನ ಅಲಂಕಾರ ನಡೆಯಲಿದೆ.