Share Facebook Twitter LinkedIn Pinterest WhatsApp Email ಮಡಿಕೇರಿ ಅ.3 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ವೈಭವ ನಗರದ ಗಾಂಧಿ ಮೈದಾನದಲ್ಲಿ ಅ.4 ರಿಂದ ಆರಂಭಗೊಳ್ಳಲಿದೆ. ವೇದಿಕೆ ಮತ್ತು ಪೆಂಡಾಲ್ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
*ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆ : ಕಾಳಸಂತೆಯಲ್ಲಿ ಅಕ್ಕಿ ಮಾರಾಟವಾಗುವುದನ್ನು ತಡೆಯಲು ಸೂಚನೆ*December 24, 2025