Facebook Twitter WhatsApp Email Telegram Copy Link ಸೋಮವಾರಪೇಟೆ ಅ.7 NEWS DESK : ಸೋಮವಾರಪೇಟೆ ಶ್ರೀ ಬಸವೇಶ್ವರ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದುರ್ಗಾದೇವಿಗೆ ಬಾಳೆ ಎಲೆ ಅಲಂಕಾರ ಮಾಡಲಾಯಿತು. ವಿವಿಧೆಡೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
*ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ: ಮಸಣವಾದ ಜಿಂದಾಲ್ ಫ್ಲೈ ಓವರ್! ಬಸ್ಗೆ ಕಾರು ಡಿಕ್ಕಿಯಾಗಿ ಐವರು ಯುವಕರು ಸ್ಥಳದಲ್ಲೇ ಸಾವು!*February 15, 2026