Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
  • *ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*
  • *ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*
  • *ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*
  • *ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ದಸರಾ ದಶಮಂಟಪ : ಶ್ರೀ ಕರವಲೆ ಭಗವತಿ ಮಹಿಷ ಮರ್ದಿನಿ ದೇವಾಲಯ : ಶ್ರೀ ಕೊಲ್ಲೂರು ಮೂಕಾಂಬಿಕೆ ಮಹಿಮೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ದಸರಾ ದಶಮಂಟಪ : ಶ್ರೀ ಕರವಲೆ ಭಗವತಿ ಮಹಿಷ ಮರ್ದಿನಿ ದೇವಾಲಯ : ಶ್ರೀ ಕೊಲ್ಲೂರು ಮೂಕಾಂಬಿಕೆ ಮಹಿಮೆ*

ಅಕ್ಟೋಬರ್ 9, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.9 NEWS DESK : ನಗರದ ಶ್ರೀ ಕರವಲೆ ಭಗವತಿ ಮಹಿಷ ಮರ್ದಿನಿ ದೇವಾಲಯ ದಸರಾ ಮಂಟಪ ಸಮಿತಿ 29ನೇ ವರ್ಷದ ಉತ್ಸವ ಆಚರಣೆಗೆ ಸಜ್ಜಾಗುತ್ತಿದ್ದು, ಈ ಬಾರಿ ಶ್ರೀ ಕೊಲ್ಲೂರು ಮೂಕಾಂಬಿಕೆ ಮಹಿಮೆ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷ ಮುದ್ದಂಡ ಚಂಗಪ್ಪ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್‌ಗಳನ್ನು ಬಳಸಲಾಗುತ್ತಿದ್ದು, ದಿಂಡಿಗಲ್‍ನ ಜೇಮ್ಸ್ ಲೈಟಿಂಗ್ ಬೋರ್ಡ್ ಅಳವಡಿಸಲಿದ್ದಾರೆ. ಮಡಿಕೇರಿ ಸ್ಕಂದ ಡೆಕೋರೇಟರ್ಸ್‍ನ ಅನಿಲ್ ಧ್ವನಿವರ್ಧಕ ಒದಗಿಸಲಿದ್ದು, ಬೆಂಗಳೂರಿನ ಅನು ಪ್ರೊ ಲೈಟಿಂಗ್‍ನವರು ಸ್ಟುಡಿಯೋ ಲೈಟಿಂಗ್ ವ್ಯವಸ್ಥೆ ಮಾಡಲಿದ್ದಾರೆ. ಒಟ್ಟು 20 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಮಡಿಕೇರಿಯ ಶೋಮ್ಯಾನ್ ಕ್ರಿಯೇಷನ್ಸ್ ತಂಡ ಕಲಾಕೃತಿಗಳನ್ನು ರಚಿಸಲಿದೆ. ಪ್ಲಾಟ್‍ಫಾರಂ ನಿರ್ಮಾಣ, ಟ್ರ್ಯಾಕ್ಟರ್ ಸೆಟ್ಟಿಂಗ್ಸ್, ಕಲಾಕೃತಿಗಳಿಗೆ ಚಲನವಲನ ವ್ಯವಸ್ಥೆಯನ್ನು ಸಮಿತಿಯ ಸದಸ್ಯರುಗಳೇ ಮಾಡಲಿದ್ದಾರೆ. ಬೆಂಗಳೂರಿನ ಮೈತ್ರಿ ಕ್ರಿಯೇಷನ್ ಆಂಡ್ ಇವೆಂಟ್‍ನವರು ಫೈರ್ ಎಫೆಕ್ಟ್ ವ್ಯವಸ್ಥೆ ಮಾಡಲಿದ್ದಾರೆ. ಒಟ್ಟು 22 ಲಕ್ಷ ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದ್ದು, ವಾಲಗ ಮಂಟಪವನ್ನು ಮುನ್ನಡೆಸಲಿದೆ. ಕಳೆದ ಬಾರಿ ತೃತೀಯ ಬಹುಮಾನ ಪಡೆದಿದ್ದು, ಜನಾಕರ್ಷಣೆ ಪಡೆಯುವುದರೊಂದಿಗೆ ಈ ಬಾರಿಯೂ ಬಹುಮಾನಕ್ಕೆ ಪೈಪೋಟಿ ನೀಡಲಾಗುವುದೆಂದು ಚಂಗಪ್ಪ ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, ಆ.16 NEWS DESK : ಕುಶಾಲನಗರ ತಾಲ್ಲೂಕಿನ ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಬೆಂಗಳೂರಿನ…

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026

*ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*

ಆಗಷ್ಟ್ 19, 2026

*ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*

ಆಗಷ್ಟ್ 19, 2026

*ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.