Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಹಿರಿಯ ಉದ್ಯಮಿ ರತನ್ ಟಾಟಾ ವಿಧಿವಶ*
ಇತ್ತೀಚಿನ ಸುದ್ದಿಗಳು

*ಹಿರಿಯ ಉದ್ಯಮಿ ರತನ್ ಟಾಟಾ ವಿಧಿವಶ*

October 10, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮುಂಬೈ ಅ.10 NEWS DESK : ಟಾಟಾ ಗ್ರೂಪ್‌ ಅಧ್ಯಕ್ಷ ಮತ್ತು ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ನಿನ್ನೆ ಬುಧವಾರ ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅವರ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದು ಭಾರತೀಯ ಕೈಗಾರಿಕೋದ್ಯಮ ವಲಯದ ಒಂದು ಯುಗ ಅಂತ್ಯವಾಗಿದೆ. ರತನ್ ಟಾಟಾ ನಿಧನಕ್ಕೆ ಮಹಾರಾಷ್ಟ್ರ ಸರ್ಕಾರ ಇಂದು ಒಂದು ದಿನದ ಶೋಕಾಚರಣೆ ಘೋಷಿಸಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.

ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ: ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3.30ರವರೆಗೆ ಮುಂಬೈಯ ನಾರಿಮನ್ ಪಾಯಿಂಟ್ ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (NCPA)ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಎಲ್ಲಾ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮುಂಬೈ ದಕ್ಷಿಣ ವಲಯ ಹೆಚ್ಚುವರಿ ಆಯುಕ್ತ ಅಭಿನವ್ ದೇಶ್ ಮುಖ್ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಕಾಡಾನೆ ದಾಳಿ : ಯುವಕರಿಬ್ಬರು ಪ್ರಾಣಾಪಾಯದಿಂದ ಪಾರು*
Next Article *ಗುಡ್ಡೆಹೊಸೂರಿನಲ್ಲಿ ಕಿಶೋರಿಯರಿಗೆ ಅರಿವು ಕಾರ್ಯಕ್ರಮ : ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು : ಸೌಮ್ಯ ಸಲಹೆ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.