Facebook Twitter WhatsApp Email Telegram Copy Link ಮಡಿಕೇರಿ NEWS DESK ಅ.10 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ದಸರಾ ಹಬ್ಬದ ಪ್ರಯುಕ್ತ ದುರ್ಗಾ ದೀಪ ನಮಸ್ಕಾರ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*ಅಕ್ಟೋಬರ್ 4, 2026