Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆಟ್ಟಳ್ಳಿಯಲ್ಲಿ ಕಾವೇರಿ ಪ್ರತಿಮೆಗೆ ಪೂಜೆ : ತೀರ್ಥ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆಟ್ಟಳ್ಳಿಯಲ್ಲಿ ಕಾವೇರಿ ಪ್ರತಿಮೆಗೆ ಪೂಜೆ : ತೀರ್ಥ ವಿತರಣೆ*

ಅಕ್ಟೋಬರ್ 18, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಚೆಟ್ಟಳ್ಳಿ ಅ.18 NEWS DESK : ಚೆಟ್ಟಳ್ಳಿಯ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 14ನೇ ವರ್ಷದ ಕಾವೇರಿ ಪ್ರತಿಮೆಗೆ ಪೂಜೆ ಹಾಗೂ ಕಾವೇರಿ ತೀರ್ಥ ವಿತರಣೆ ನೆರವೇರಿತು. ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವದ ನಂತರ ಚೆಟ್ಟಳ್ಳಿ ಸಹಕಾರ ಸಂಘದ ಮುಂದಿರುವ ಕಾವೇರಿ ಪ್ರತಿಮೆಗೆ ವಿಶೇಷ ಅಲಂಕಾರದೊಂದಿಗೆ ಪೂಜೆ ಸಲ್ಲಿಸಿ ಪ್ರಸಾದ ವಿತರಣೆ ಹಾಗೂ ತೀರ್ಥವಿತರಿಸಲಾಯಿತು. ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಮಾತನಾಡಿ, ಕಳೆದ 14 ವರ್ಷಗಳ ಹಿಂದೆ ಚೆಟ್ಟಳ್ಳಿ ಸಹಕಾರ ಸಂಘದಲ್ಲಿ ಕಾವೇರಿ ಪ್ರತಿಮೆಯನ್ನು ಅನಾವರಣ ಗೊಳಿಸಲಾಯಿತು. ನಂತರದಲ್ಲಿ ಪ್ರತೀ ವರ್ಷ ಕಾವೇರಿ ಸಂಕ್ರಮಣದಂದು ಕಾವೇರಿ ತೀರ್ಥವನ್ನು ವಿತರಿಸಲಾಗುತ್ತಿದೆ. ಇಂತಹ ದೈವೀಕಾರ್ಯವನ್ನು ಮಾಡುವ ಮೂಲಕ ಸಂಘವು ಅಭಿವೃದ್ಧಿಯತ್ತ ಸಾಗುತಿದೆಂದರು. ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.19 : ಕಳೆದ ಮೂರು ವರ್ಷಗಳಲ್ಲಿ ಕೊಡಗು ಜಿಲ್ಲೆಗೆ ಕಾಡಾನೆ ಉಪಟಳ ತಡೆಗೆ ಸರಕಾರ ಬಿಡುಗಡೆ…

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.