
ಸೋಮವಾರಪೇಟೆ ಅ.19 NEWS DESK : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭವನ್ನು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲಾಯಿತು. ಪಟ್ಟಣ ಪಂಚಾಯಿತಿ ಸದಸ್ಯ ಎಂ.ವಿ.ಜೀವನ್ ಪುಷ್ಪಾ ನಮನ ಸಲ್ಲಿಸಿದರು. ಈ ಸಂದರ್ಭ ಸಿಬ್ಬಂದಿಗಳಾದ ಆದಿಲ್, ಹನುಮ ಸೇರಿದಂತೆ ಪೌರಕಾರ್ಮಿಕರು ಇದ್ದರು.








