Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *121ನೇ ಕೂರ್ಗ್ ಓಪನ್ ಗಾಲ್ಫ್ ಚಾಂಪಿಯನ್‌ಶಿಪ್: ಎಚ್.ಎಲ್. ಸಂಜಯ್, ಎಂ.ಎ. ಶ್ರೀಕಾಂತ್ ಪ್ರಥಮ*
  • *ಕೊಡಗಿನ ಮೂಲನಿವಾಸಿಗಳ ಸಂಸ್ಕೃತಿ, ಮಲ್ಮ ಬೆಟ್ಟ ರಕ್ಷಣೆಗೆ ‘ಕೊಡಗು ಶಕ್ತಿ ನಡ್ಪು’ ಪಾದಯಾತ್ರೆ*
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತೂಚಮಕೇರಿಯಲ್ಲಿ ಪೆಮ್ಮಂಡ ಒಕ್ಕೊರ್ಮೆ ಕಾರ್ಯಕ್ರಮದ ಪೂರ್ವಭಾವಿ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತೂಚಮಕೇರಿಯಲ್ಲಿ ಪೆಮ್ಮಂಡ ಒಕ್ಕೊರ್ಮೆ ಕಾರ್ಯಕ್ರಮದ ಪೂರ್ವಭಾವಿ ಸಭೆ*

ಅಕ್ಟೋಬರ್ 19, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.19 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಹತ್ವದ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಒಕ್ಕೊರ್ಮೆಯ ಪ್ರಪ್ರಥಮ ಕಾರ್ಯಕ್ರಮವನ್ನು ಪೊನ್ನಂಪೇಟೆ ತಾಲೂಕಿನ ತೂಚಮಕೇರಿ ಪೆಮ್ಮಂಡ ಕುಟುಂಬಸ್ಥರ ಬಲ್ಯಮನೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಇದರ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು. ಅಕಾಡೆಮಿಯ ಮಾಜಿ ಅಧ್ಯಕ್ಷ ಪೆಮ್ಮಂಡ ಕೆ.ಪೊನ್ನಪ್ಪ ಉತ್ಸುಕತೆ ಹಾಗೂ ಕುಟುಂಬದ ಅಧ್ಯಕ್ಷರಾದ ಪೆಮ್ಮಂಡ ಪಿ. ಅರುಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರನ್ನು ಪೆಮ್ಮಂಡ ಕುಟುಂಬದ ಬಲ್ಯಮನೆಗೆ ಗೌರವ ಪೂರಕವಾಗಿ ಆಹ್ವಾನಿಸಿದ ಪೆಮ್ಮಂಡ ಕುಟುಂಬಸ್ಥರು ‘ಒಕ್ಕೊರ್ಮೆ’ಗೆ ಸಕಲ ಸಹಮತವನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ, ಒಕ್ಕೊರ್ಮೆ ನಡೆಸುವ ಉದ್ದೇಶ, ಪ್ರತಿಯೊಂದು ಕುಟುಂಬದ ಸದಸ್ಯರನ್ನು ಸಾಹಿತ್ಯ-ಸಂಸ್ಕೃತಿಯ ನೆರಳಿಗೆ ತರುವುದು. ಅಲ್ಲಲ್ಲಿ ಚದುರಿ ಹೋಗಿರುವ ಕುಟುಂಬಸ್ಥರನ್ನು ಒಗ್ಗೂಡಿಸುವುದು ಹಾಗೂ ಕುಟುಂಬದ ಹಿರಿಮೆ-ಗರಿಮೆಯನ್ನು ದಾಖಲಿಸಿ ಮುಂದಿನ ಪೀಳಿಗೆಗೆ ಪರಂಪರಾಗತವಾಗುವಂತೆ ನೋಡಿಕೊಳ್ಳುವುದು. ಕುಟುಂಬದ ಜಾನಪದ ಕಲಾಕೃತಿಗಳು, ವಸ್ತುಗಳು ಬಲ್ಯಮನೆಗಳಲ್ಲಿ ಕಾಪಾಡಿಕೊಂಡು ಹೋಗುವುದು. ಪೆಮ್ಮಂಡ ಕುಟುಂಬದ ಹಿರಿಮೆಯನ್ನು ಸಾಕ್ಷಿಯಾಗುವಂತೆ ನಡೆಸಲಾಗುವ ‘ಒಕ್ಕೊರ್ಮೆ’ಗೆ ಜಿಲ್ಲೆಯ ಶಾಸಕರುಗಳು, ಊರಿನ ಗಣ್ಯರು, ತವರು ಮನೆಯ ಹಿರಿಯರು, ಗಣ್ಯರನ್ನು ಸ್ವಾಗತಿಸಲಾಗುವುದು ಎಂದರು. ಕೊಡವ  ಸಾಂಸ್ಕೃತಿಕ  ಕಾರ್ಯಕ್ರಮಗಳೊಂದಿಗೆ ಕುಟುಂಬದಲ್ಲಿ ಹೆಸರು ಮಾಡಿರುವ ಗಣ್ಯ ವ್ಯಕ್ತಿಗಳನ್ನು ಸನ್ಮಾನಿಸಲಾಗುವುದು. ಕುಟುಂಬದ ಹಾಗೂ ಒಕ್ಕೊರ್ಮೆಗೆ ಆಗಮಿಸುವ ಸರ್ವರಿಗೆ ಹಲವು ಸ್ಪರ್ಧಾಕಾರ್ಯಕ್ರಮಗಳನ್ನು ಆಯೋಜಿಸಲಾಗುವುದೆಂದರು. ಈ ವೇಳೆ ಪೆಮ್ಮಂಡ ಒಕ್ಕ ಪರಿಚಯವನ್ನು ಮಾಡುವಂತೆ ನಿರ್ಧರಿಸಲಾಯಿತು. ಸಭೆಯಲ್ಲಿ ಅಕಾಡೆಮಿ ಸದಸ್ಯರಾದ ಚೆಪ್ಪುಡಿರ ಎಸ್. ಉತ್ತಪ್ಪ ಹಾಗೂ ಪೆಮ್ಮಂಡ ಕುಟುಂಬಸ್ಥರಾದ ಕಾಶಿ, ಗಿಣಿ ನಾಚಪ್ಪ, ಕಾರ್ಯಪ್ಪ, ಪಿ.ಪಿ.ಪ್ರಸಾದ್, ಪಿ.ಬಿ.ಗಿರೀಶ್, ಪಿ.ಪಿ.ಬೋಪಣ್ಣ, ಪಿ.ಕೆ.ಸೋಮಯ್ಯ, ಪಿ.ಎನ್.ಸೋಮಯ್ಯ, ಪಿ.ಎಸ್.ಬೋಪಯ್ಯ, ಪಿ.ಎಸ್.ಅಪ್ಪಯ್ಯ, ಪಿ.ಎ.ಪೊನ್ನಪ್ಪ, ನಿತಿನ್ ಸಂತೋಷ್, ಪಿ.ಪಿ. ಅರುಣ, ಪಿ.ಎ.ಕಂಠೇಶ್, ಪಿ.ಜಿ.ದೇಚಮ್ಮ, ಪಿ.ಎನ್.ಅನಿತ, ವಿಪ್ರ ನೀಲಮ್ಮ ಪಿ.ಎ.ಉಷಾ, ರೋಹಿಣಿ ರವೀಂದ್ರ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*121ನೇ ಕೂರ್ಗ್ ಓಪನ್ ಗಾಲ್ಫ್ ಚಾಂಪಿಯನ್‌ಶಿಪ್: ಎಚ್.ಎಲ್. ಸಂಜಯ್, ಎಂ.ಎ. ಶ್ರೀಕಾಂತ್ ಪ್ರಥಮ*

ಅಕ್ಟೋಬರ್ 5, 2026

*ಕೊಡಗಿನ ಮೂಲನಿವಾಸಿಗಳ ಸಂಸ್ಕೃತಿ, ಮಲ್ಮ ಬೆಟ್ಟ ರಕ್ಷಣೆಗೆ ‘ಕೊಡಗು ಶಕ್ತಿ ನಡ್ಪು’ ಪಾದಯಾತ್ರೆ*

ಅಕ್ಟೋಬರ್ 5, 2026

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಕೊಡಗಿನ ಮೂಲನಿವಾಸಿಗಳ ಸಂಸ್ಕೃತಿ, ಮಲ್ಮ ಬೆಟ್ಟ ರಕ್ಷಣೆಗೆ ‘ಕೊಡಗು ಶಕ್ತಿ ನಡ್ಪು’ ಪಾದಯಾತ್ರೆ*

ಅಕ್ಟೋಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.05: ಕೊಡಗಿನ ಮೂಲನಿವಾಸಿಗಳ ವಿಶಿಷ್ಟ ಸಂಸ್ಕೃತಿ, ಉಡುಪು, ನೆಲ-ಜಲ, ದೇವರಕಾಡು ಹಾಗೂ ಶ್ರೀ ಇಗ್ಗುತ್ತಪ್ಪ ದೇವರು…

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.