Facebook Twitter WhatsApp Email Telegram Copy Link ಮಡಿಕೇರಿ ಅ.19 NEWS DESK : ಜಿಲ್ಲಾಡಳಿತ ಭವನದ ಸ್ಪಂದನಾ ಆಧಾರ್ ನೋಂದಣಿ ಕೇಂದ್ರದಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ತಾತ್ಕಾಲಿಕವಾಗಿ ಎರಡು ದಿನದ (ಅ.21 ಮತ್ತು 22) ಮಟ್ಟಿಗೆ ನೋಂದಣಿ ಕಾರ್ಯ ಸ್ಥಗಿತಗೊಂಡಿರುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.
*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*ಅಕ್ಟೋಬರ್ 4, 2026