Share Facebook Twitter LinkedIn Pinterest WhatsApp Email ಮಡಿಕೇರಿ ಅ.21 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯು ಅ.23 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.