Share Facebook Twitter LinkedIn Pinterest WhatsApp Email ಪುತ್ತೂರು NEWS DESK ಅ.24 : ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು 1697 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.