Facebook Twitter WhatsApp Email Telegram Copy Link ನಾಪೋಕ್ಲು ಅ.25 NEWS DESK : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಮಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದ ಎಂ.ರಾಮಚಂದ್ರ ಕೊಡಗಿನ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ವರದಿ : ದುಗ್ಗಳ ಸದಾನಂದ
*ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕರಿಸಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*ಜೂನ್ 24, 2026