ನಾಪೋಕ್ಲು ಅ.26 NEWS DESK : ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ವಿದ್ಯಾರ್ಥಿಗಳ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಬಿ.ಎಂ.ಶಾರದಾ ವಹಿಸಿದ್ದರು. ನಡೆಸಲಾಯಿತು. ವಿದ್ಯಾರ್ಥಿ ಆಹಿಲ್ ಜೋಸೆಫ್ ಅಬ್ದುಲ್ ಕಲಾಂ ಬಗ್ಗೆ ಮಾತನಾಡಿದರು. ಈ ಸಂದರ್ಭ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ