Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೇಜ್ರಿವಾಲ್ ಮೇಲಿನ ಹಲ್ಲೆಗೆ ಕೊಡಗು ಆಮ್ ಆದ್ಮಿ ಪಾರ್ಟಿ ಖಂಡನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೇಜ್ರಿವಾಲ್ ಮೇಲಿನ ಹಲ್ಲೆಗೆ ಕೊಡಗು ಆಮ್ ಆದ್ಮಿ ಪಾರ್ಟಿ ಖಂಡನೆ*

ಅಕ್ಟೋಬರ್ 26, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.26 NEWS DESK : ದೆಹಲಿಯ ವಿಕಾಸ್ ಪುರಿ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಾರ್ಟಿಯ ನಾಯಕ ಅರವಿಂದ್ ಕೇಜ್ರಿವಾಲ್ ಆವರ ಮೇಲೆ ನಡೆದಿರುವ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಪಕ್ಷದ ಕೊಡಗು ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಿಜೆಪಿ ಯುವ ಮೋರ್ಚಾದವರು ನಡೆಸಿರುವ ಹಲ್ಲೆಯನ್ನು ಯಾವುದೇ ನಾಗರಿಕ ಸಮಾಜ ಸಹಿಸಲು ಸಾಧ್ಯವಿಲ್ಲ. ಬಿಜೆಪಿ ನಾಯಕರುಗಳು ಹತಾಶೆಯಿಂದ ಈ ರೀತಿಯ ದಾಳಿಗೆ ಮುಂದಾಗಿದ್ದಾರೆ. ಪ್ರಾಮಾಣಿಕರು ಎಂದಿಗೂ ರಾಜಕೀಯ ಕ್ಷೇತ್ರಕ್ಕೆ ಪ್ರವೇಶ ಮಾಡಬಾರದು, ಜನಪರ ಆಡಳಿತವನ್ನು ನೀಡಬಾರದು ಎನ್ನುವುದು ಬಿಜೆಪಿಯ ಉದ್ದೇಶವಾಗಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಯಾಚಿಸಬೇಕು ಮತ್ತು ಹಲ್ಲೆ ನಡೆಸುವವರನ್ನು ಹತೋಟಿಯಲ್ಲಿಡಬೇಕೆಂದು ಆಗ್ರಹಿಸಿದ್ದಾರೆ. ಕೇಜ್ರಿವಾಲ್ ಅವರ ಮೇಲಿನ ದಾಳಿ ಇದೇ ಮೊದಲಲ್ಲ, ಅನೇಕ ಬಾರಿ ಈ ರೀತಿಯ ದಬ್ಬಾಳಿಕೆ, ದೌರ್ಜನ್ಯ, ದಾಳಿ ನಡೆದಿದೆ. ಸುಳ್ಳು ಪ್ರಕರಣಗಳನ್ನು ದಾಖಲಿಸಿ ಆಮ್ ಆದ್ಮಿ ಪಾರ್ಟಿಯ ನಾಯಕರುಗಳನ್ನು ಜೈಲಿನಲ್ಲಿಟ್ಟರು ರಾಷ್ಟ್ರದ ಜನತೆ ನಮ್ಮೊಂದಿಗೆ ಇರುವುದನ್ನು ಸಹಿಸಲಾಗದೆ ಹತಾಶೆಯಿಂದ ಈ ರೀತಿಯ ದಾಳಿಗಳಿಗೆ ಬಿಜೆಪಿ ಮುಂದಾಗಿದೆ ಎಂದು ಮುಕ್ಕಾಟಿರ ಅಪ್ಪಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.19 : ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬoಧಿಸಿದoತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ…

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.