Share Facebook Twitter LinkedIn Pinterest WhatsApp Email ವಿರಾಜಪೇಟೆ NEWS DESK ಅ.26 : ಕೊಡಗು ಜಿಲ್ಲಾ ಬಂಟರ ಸಂಘದ ಮಾಧ್ಯಮ ಸಲಹೆಗಾರರಾಗಿ ವಿರಾಜಪೇಟೆಯ ಡಾ ಹೇಮಂತ್ ಕುಮಾರ್ ಶೆಟ್ಟಿ ಎಂ.ಎನ್. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರವೀಂದ್ರ ವಿ ರೈ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
*ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಆರಂಭ : ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಕಡ್ಡಾಯ : ಶಾಸಕ ಎ.ಎಸ್.ಪೊನ್ನಣ್ಣDecember 22, 2025