
ನಾಪೋಕ್ಲು ಅ.28 NEWS DESK : ಬೇತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಟೈ, ಬೆಲ್ಟ್ ಹಾಗೂ ಐಡಿ ಕಾರ್ಡ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಗ್ರಾಮದ ಆರ್.ರಾಧಾ ಗ್ರಾಮದ ಅವರು ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದರು. ಈ ಸಂದರ್ಭ ಎಸ್.ಡಿ.ಎಂ.ಸಿ ಸದಸ್ಯರು ಮತ್ತು ಶಿಕ್ಷಕ ವೃಂದದವರು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.








