Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
  • *ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ-ಕಲ್ತೋಡು ಕ್ಲಸ್ಟರ್ ನ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಶೂಟ್ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ-ಕಲ್ತೋಡು ಕ್ಲಸ್ಟರ್ ನ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಶೂಟ್ ವಿತರಣೆ*

ಅಕ್ಟೋಬರ್ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಅ.28 NEWS DESK : ಶಿಕ್ಷಣವನ್ನು ಪ್ರತಿಯೊಬ್ಬರು ಯಾವುದೇ ಅಡೆತಡೆಯಿಲ್ಲದೆ ಪಡೆಯುವಂತಾಗಬೇಕು ಎಂದು ವಿರಾಜಪೇಟೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥರು ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ಅಭಿಪ್ರಾಯಪಟ್ಟರು.  ವಿರಾಜಪೇಟೆ -ಕಲ್ತೋಡು ಕ್ಲಸ್ಟರ್ ನ ಮುಖ್ಯ ಶಿಕ್ಷಕರ ಸಭೆ ಹಾಗೂ ವಿವಿಧ ಶಾಲೆಗಳ ಮುನ್ನೂರು ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಟ್ರ್ಯಾಕ್ ಶೂಟ್ ವಿತರಿಸಿ ಮಾತನಾಡಿದರು. ನಮ್ಮ ರಾಜ್ಯದಲ್ಲಿಯೂ ಇತರ ರಾಜ್ಯಗಳಂತೆ ಶಾಲೆಗಳು ಅಭಿವೃದ್ಧಿ ಹೊಂದಬೇಕು. ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಎಂಬ ತಾರತಮ್ಯ ನಿವಾರಣೆ ಆಗಬೇಕು. ನಲಿ-ಕಲಿ ಯು ಶಾಲಾ ಮಕ್ಕಳಿಗೆ ಉತ್ತಮ ಪ್ರಾಯೋಗಿಕ ಕಾರ್ಯಕ್ರಮವಾಗಿದ್ದು, ಮಕ್ಕಳು ಅದರ ಪ್ರಯೋಜನವನ್ನು ಪಡೆಯಬೇಕೆಂದರು. ಮಹಿಳಾ ಸಬಲೀಕರಣ ಹಾಗೂ ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದ ಅವರು ಮಹಿಳೆಯರಿಗೆ ಪ್ರೋತ್ಸಾಹವನ್ನು ನೀಡಬೇಕೆಂದರು. ವಿರಾಜಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರವಿ ಮಾತನಾಡಿ, ಶಾಲಾ ಮಕ್ಕಳಿಗೆ ಟ್ರ್ಯಾಕ್ ಶೂಟ್ ವಿತರಣೆ ಕಾರ್ಯಕ್ರಮ ನಡೆಯುತ್ತಿರುವುದು ಗಮನಾರ್ಹವಾಗಿದೆ ಎಂದರು. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥರಾದ ಪೂಜಾ ಸಜೇಶ್ ಅವರ ಸಾಮಾಜಿಕ ಕಳಕಳಿಗೆ ಮೆಚ್ಚುಗೆಯನ್ನು ವ್ಯಕ್ತಡಿಸಿದರು. ಸಿ.ಆರ್.ಪಿ.ವೆಂಕಟೇಶ್ ಮಾತನಾಡಿ, ಶಿಕ್ಷಣದ ಸಾರ್ವತ್ರಿಕತೆ ಆಗುತಿದ್ದು ನಲಿ-ಕಲಿಯು ಮಕ್ಕಳಿಗೆ ಕಲಿಯಲು ಒಂದು ಉತ್ತಮ ವೇದಿಕೆಯಾಗಿದೆ. ಪ್ರಾಯೋಗಿಕವಾಗಿ ಅಧ್ಯಯನ ಮಾಡಲು ವಿದ್ಯಾರ್ಥಿಗಳಿಗೆ ಸಾಧ್ಯವಾಗಿದೆ ಎಂದರು. ಅಕ್ಷರ ದಾಸೋಹ ಅಧಿಕಾರಿ ರಾಜೇಶ್ ಮಾತನಾಡಿ, ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಸಾಮಾಜಿಕ ಬದ್ಧತೆಯನ್ನು ಪ್ರಸಂಸಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಕ್ಕಪೇಟೆಯ ಸ.ಮಾ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಅಣ್ಣಮ್ಮ , ನಲಿ-ಕಲಿ ಯ ಪರಿಣಾಮಕಾರಿ ಕಲಿಕೆಗೆ ಉಪಯುಕ್ತವಾಗಿದೆ. ಮಕ್ಕಳಿಗೆ ಮೌಲ್ಯಯುತ ಶಿಕ್ಷಣವನ್ನು ನೀಡಬೇಕು ಎಂದು ಹೇಳಿದರು. ವೇದಿಕೆಯಲ್ಲಿ ಮುಖ್ಯ ಶಿಕ್ಷಕರಾದ ಸೀತಾ, ಸುಜಾತ ಹಾಗೂ ಸ. ಕಿ. ಪ್ರಾ. ಶಾಲಾ ಮುಖ್ಯ ಶಿಕ್ಷಕಿ ಕಮಲಮ್ಮ ಉಪಸ್ಥಿತರಿದ್ದರು. ವಿರಾಜಪೇಟೆ -ಕಲ್ತೊಡು ಕ್ಲಸ್ಟರ್ ನ ವಿವಿಧ ಶಾಲೆಗಳ ಮುನ್ನೂರು ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಶೂಟ್ ವಿತರಿಸಲಾಯಿತು. ಶಾಲೆಗಳ ಮುಖ್ಯ ಶಿಕ್ಷಕರು ಟ್ರ್ಯಾಕ್ ಶೂಟ್ ನ್ನು ಪಡೆದುಕೊಂಡರು. ಈ ಸಂದರ್ಭ ವಿವಿಧ ಶಾಲೆಗಳ ಸಹ ಶಿಕ್ಷಕರು, ಹೆಗ್ಗಳ ಶಾಲೆಯ ಹಾಜರಿದ್ದರು. ಶಿಕ್ಷಕಿ ಉಷಾ ಕಾರ್ಯಕ್ರಮವನ್ನು ನಿರೂಪಿಸಿದರು. ಮುಖ್ಯ ಶಿಕ್ಷಕರುಗಳ ಸಭೆ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ ದಿನಾಂಕ 09-08-2026 ರಂದು ಬೆಳಿಗ್ಗೆ…

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.