Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
  • *ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*
  • *ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ ಸ್ವಸ್ಥದಲ್ಲಿ ವಿಶ್ವ ಆರೈಕೆದಾರರ ದಿನಾಚರಣೆ : ‘ಆಟಿಸಂ’ ಕುರಿತು ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ ಸ್ವಸ್ಥದಲ್ಲಿ ವಿಶ್ವ ಆರೈಕೆದಾರರ ದಿನಾಚರಣೆ : ‘ಆಟಿಸಂ’ ಕುರಿತು ಕಾರ್ಯಾಗಾರ*

ಅಕ್ಟೋಬರ್ 30, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.29 NEWS DESK : ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದಲ್ಲಿ ಜಿಲ್ಲಾಡಳಿತ – ಜಿಲ್ಲಾ ಪಂಚಾಯತ್ -ಕೊಡಗು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ – ಕೊಡಗು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸ್ವಸ್ಥ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆರೈಕೆದಾರರ ದಿನವನ್ನು ಆಚರಿಸಲಾಯಿತು. ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿಶೇಷಚೇತನರು ತಾರತಮ್ಯವಿಲ್ಲದೇ ಬದುಕು ಕಟ್ಟಿಕೊಳ್ಳುವಂತಾಗಬೇಕು. ಅದಕ್ಕೆ ಅವಶ್ಯಕವಾಗಿ ದೊರೆಯುವ ಕಾನೂನಿನ ನೆರವಿನ ಬಗ್ಗೆ ವಿವರಿಸಿ ಕಾನೂನನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು. ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಕೆ.ಜಿ.ವಿಮಲಾ ಮಾತನಾಡಿ ಕಾರ್ಯಕ್ರಮದ ಆಶಯ ಮತ್ತು ಆರೈಕೆದಾರರ ಬಗ್ಗೆ ವಿಶ್ವ ಸಂಸ್ಥೆಯ ನಿಲುವನ್ನು ವ್ಯಕ್ತಪಡಿಸಿದರು. ಸೋಮವಾರಪೇಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಮುದೋಳ ಮಾತನಾಡಿ. ವಿಶೇಷಚೇತನರ ಪಾಲಕರ ಬವಣೆಗಳು ಮತ್ತು ಅವುಗಳನ್ನು ಮೀರಲು ಮಾರ್ಗಗಳ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ವಸ್ಥ ಸಂಸ್ಥೆಯ ನಿರ್ದೇಶಕರಾದ ಆರತಿ ಸೋಮಯ್ಯ, ವಿಶೇಷಚೇತನ ಯುವಜನರ ಸಬಲೀಕರಣದಲ್ಲಿ ಬರುವ ಅಡೆತಡೆಗಳು, ಸಮಾಜದ ಸ್ಪಂದನೆ ಮತ್ತು ಜವಾಬ್ದಾರಿ, ಯೋಜನೆಗಳ ಸಾಫಲ್ಯತೆಗಳ ಬಗ್ಗೆ ತಿಳಿಸಿದರು. ಸುಂಟಿಕೊಪ್ಪದ ಟಾಟಾ ಕಾಫಿ ಸಂಸ್ಥೆಯ ವ್ಯವಸ್ಥಾಪಕ ಗೌತಮ್ ಮೈನಿ, ವಿಶೇಷಚೇತನರನ್ನು ಸಮಾಜದ ಮುಖ್ಯವಾಹಿನಿಯೊಂದಿಗೆ ಏಕೀಕರಿಸುವ ಆಶಯ ವ್ಯಕ್ತಪಡಿಸಿದರು.

ಆಟಿಸಂ ಕುರಿತು ಕಾರ್ಯಾಗಾರ ::  ಮಕ್ಕಳ ಮನಃಶಾಸ್ತಜ್ಞರಾದ ರುಷಾಲಿ ಅವರು ಆಟಿಸಂ – ಸ್ವಲೀನತೆಯ ಆರಂಭಿಕ ಹಂತದಲ್ಲಿ ಗುರುತಿಸುವಿಕೆ ಮತ್ತು ನಿಭಾಯಿಸುವ ಕುರಿತು ಕಾರ್ಯಾಗಾರವನ್ನು ನಡೆಸಿದರು. ಸಾಮಾನ್ಯ ಶಾಲೆಗಳಲ್ಲಿ ಆಟಿಸಂ ಮಕ್ಕಳ ಏಕೀಕೃತ ಶಿಕ್ಷಣದ ಬಗ್ಗೆ ವನಿತಾ ಚೆಂಗಪ್ಪ, ಆಟಿಸಂ ಮಕ್ಕಳ ಜತೆಗಿನ ಅನುಭವಗಳ ಕುರಿತು ಮಂಜುಳಾ, ಫಿಸಿಯೋಥೆರಪಿಯ ಅನುಕೂಲಗಳ ಕುರಿತು ರಮಜೆ ಸಾಬ್ ನದಾಫ್, ವಿಶೇಷಚೇತನ ಮಕ್ಕಳ ದೃಶ್ಯಕಲೆ ಮತ್ತು ಕೌಶಲ್ಯ ತರಬೇತಿಯ ಕುರಿತು ರಾಮ್ ಗೌತಮ್ ಮಾಹಿತಿ ನೀಡಿದರು. ಸ್ವಸ್ಥ ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನಗಳು ಸಭಿಕರನ್ನು ರಂಜಿಸಿತು. ಕಾರ್ಯಾಗಾರದಲ್ಲಿ ವಿಶೇಷಚೇತನ ಮಕ್ಕಳ ಪಾಲಕರು, ಸರ್ಕಾರಿ ಶಾಲಾ ಶಿಕ್ಷಕಿಯರು ಮತ್ತು ಅಂಗನಾವಾಡಿ ಕಾರ್ಯಕರ್ತರು ಭಾಗವಹಿಸಿದ್ದರು. ಸ್ವಸ್ಥ ಸಂಸ್ಥೆಯ ವಿಶೇಷ ಶಿಕ್ಷಕರಾದ ಮಂಜುನಾಥ್ ಮತ್ತು ಲಲಿತಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.18 : ಭಾಗಮಂಡಲದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್ ನ ಕಟ್ಟಡದ…

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.