Facebook Twitter WhatsApp Email Telegram Copy Link ಮಡಿಕೇರಿ ಅ.30 NEWS DESK : ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಮಿತಿಯ ಸದಸ್ಯರಾಗಿ ಮಡಿಕೇರಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ಕೆ.ಸರಸ್ವತಿ ಅವರನ್ನು ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು ನಾಮನಿರ್ದೇಶನ ಮಾಡಿದ್ದಾರೆ.
*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*ಅಕ್ಟೋಬರ್ 4, 2026