Facebook Twitter WhatsApp Email Telegram Copy Link ಮಡಿಕೇರಿ ನ.4 NEWS DESK : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ನ.6 ರಂದು ಮಧ್ಯಾಹ್ನ 2 ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಸಾರ್ವಜನಿಕ ಭಕ್ತಾಧಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.
*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*ಮೇ 9, 2026