Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆಯಲ್ಲಿ ಗಮನ ಸೆಳೆದ ನೃತ್ಯ ವೈಭವ : ಸಾಧಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆಯಲ್ಲಿ ಗಮನ ಸೆಳೆದ ನೃತ್ಯ ವೈಭವ : ಸಾಧಕರಿಗೆ ಸನ್ಮಾನ*

ನವೆಂಬರ್ 5, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ನ.5 NEWS DESK  : ಕನ್ನಡ ರಾಜ್ಯೋತ್ಸವ ಅಂಗವಾಗಿ ಸೋಮವಾರಪೇಟೆ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಖಾಸಗಿ ಬಸ್ ನಿಲ್ದಾಣದ ವೇದಿಕೆಯಲ್ಲಿ ನಡೆದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಂಗಳೂರಿನ ನಾಟ್ಯಕಲಾ ತಂಡ ಪ್ರಥಮ ಸ್ಥಾನ ಪಡೆಯಿತು. ಸೋಮವಾರಪೇಟೆಯ ಎಡಿಸಿ ತಂಡ ದ್ವಿತೀಯ, ಅರ್ಜುನ್ ತಂಡ ತೃತೀಯ ಸ್ಥಾನಗಳಿಸಿದೆ. ಸೂಪರ್ ಟ್ರೋಫಿಯನ್ನು ರವಿವರ್ಮ ತಂಡ ಪಡೆದುಕೊಂಡಿದೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸೋಮವಾರಪೇಟೆಯ ರವಿವರ್ಮ ತಂಡ ಪ್ರಥಮ, ಕ್ರಿಯೆಟಿವ್ ಅಕಾಡೆಮಿ ದ್ವಿತೀಯ, ಕೈಲಾಸ್ ಹಟ್ಟಿಹೊಳೆ ತೃತೀಯ, ಪ್ರೌಢಶಾಲಾ ವಿಭಾಗದಲ್ಲಿ ಸೋಮವಾರಪೇಟೆಯ ಮಸಗೋಡು ಚನ್ನಮ್ಮ ಶಾಲೆಯ ನಂದಗೋಕುಲ ತಂಡ ಪ್ರಥಮ, ಆದಿಶಕ್ತಿ ತಂಡ ದ್ವಿತೀಯ, ಭುವನೇಶ್ವರಿ ತಂಡ ತೃತೀಯ ಸ್ಥಾನಗಳಿಸಿದೆ. ಕಾಲೇಜು ವಿಭಾಗದಲ್ಲಿ ಅರ್ಜುನ್ ತಂಡ ಪ್ರಥಮ ಸ್ಥಾನ ಪಡೆದಿದೆ. ಸಂಘದ ಸದಸ್ಯರಿಗೆ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಸತೀಶ್ ತಂಡ ಪ್ರಥಮ, ಚಾಣುಕ್ಯ ತಂಡ ದ್ವಿತೀಯ, ಕ್ರಿಕೆಟ್ ಪಂದ್ಯಾಟದಲ್ಲಿ ಕವನ್ ಪೂಜಾರಿ ತಂಡ ಪ್ರಥಮ, ಬಜೆಗುಂಡಿ ತಂಡ ದ್ವಿತೀಯ ಸ್ಥಾನ ಪಡೆಯಿತು. ಸಮಾರೋಪ ಸಮಾರಂಭದಲ್ಲಿ ಶಾಸಕರಾದ ಡಾ.ಮಂತರ್‍ಗೌಡ, ಮಾಜಿ ಸಚಿವರಾದ ಅಪ್ಪಚ್ಚು ರಂಜನ್ ಬಹುಮಾನ ವಿತರಿಸಿದರು. ಮಂತರ್‍ಗೌಡ ಮಾತನಾಡಿ, ಕನ್ನಡ ಪರ ಹೋರಾಟದಲ್ಲಿ ಆಟೋ ಚಾಲಕರ ಕೊಡುಗೆ ಅಪಾರವಾದುದು. ಸದಾ ಸಾರ್ವಜನಿಕರಿಗೆ ಸೇವೆ ಒದಗಿಸುವ ಕೆಲಸವನ್ನು ಆಟೋ ಚಾಲಕರು ಮಾಡುತ್ತಾರೆ. ಅವರಿಗೆ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯವಾಗಿದೆ. ಪಟ್ಟಣದ ಹತ್ತಿರದಲ್ಲಿ ಪೈಸಾರಿ ಜಾಗವಿರುವುದನ್ನು ಗುರುತಿಸಿ ತಿಳಿಸಿದರೆ ನಿವೇಶನ ಕಲ್ಪಿಸಲಾಗುವುದು ಎಂದು ಹೇಳಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿಜಯ್ ಐಗೂರು, ಸಂಘದ ಸದಸ್ಯ ಲಿಂಗರಾಜು, ಟಿ.ಹೆಚ್.ಆಲಿಮಾ, ವಿದ್ಯಾರ್ಥಿ ಬಿ.ವಿ.ದೀಕ್ಷಿತ್ ಅವರನ್ನು ಸನ್ಮಾನಿಸಲಾಯಿತು. ದಾನಿಗಳಾದ ಹರಪಳ್ಳಿ ರವೀಂದ್ರ, ತಾಕೇರಿ ಪದ್ಮನಾಭ, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಆಟೋ ಚಾಲಕರ ಸಂಘದ ಅಧ್ಯಕ್ಷ ಉಮೇಶ್, ಉಪಾಧ್ಯಕ್ಷ ಜೀವನ್, ಕಾರ್ಯದರ್ಶಿ ಮಹಮ್ಮದ್ ಶಫಿ, ಖಜಾಂಚಿ ಶಶಿ, ಪ್ರಮುಖರಾದ ಬಿ.ಜೆ.ದೀಪಕ್, ಯೋಗೇಶ್, ಕಿಬ್ಬೆಟ್ಟ ಮಧು, ದೀಪಕ್, ಕೆ.ಎ.ಆದಂ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.