Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಷ್ಟ್ರೀಯ ಹಾಕಿ ಕ್ರೀಡಾಕೂಟ : ರಾಜ್ಯ ತಂಡದಲ್ಲಿ ಕೊಡಗಿನ 20 ವಿದ್ಯಾರ್ಥಿಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಷ್ಟ್ರೀಯ ಹಾಕಿ ಕ್ರೀಡಾಕೂಟ : ರಾಜ್ಯ ತಂಡದಲ್ಲಿ ಕೊಡಗಿನ 20 ವಿದ್ಯಾರ್ಥಿಗಳು*

ನವೆಂಬರ್ 12, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪೊನ್ನಂಪೇಟೆ ನ.12 NEWS DESK : ಮುಂದಿನ ತಿಂಗಳು ಮಧ್ಯಪ್ರದೇಶದ ಭೂಪಾಲ್ ನಲ್ಲಿ ಜರುಗಲಿರುವ 14 ವರ್ಷದೊಳಗಿನ ಬಾಲಕರ ಮತ್ತು ಬಾಲಕಿಯರ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ರಾಜ್ಯ ತಂಡಕ್ಕೆ ಕೊಡಗಿನಿಂದ ತಲಾ 10 ವಿದ್ಯಾರ್ಥಿಗಳಂತೆ ಒಟ್ಟು 20 ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಕಳೆದ ಅ. 27ರಿಂದ 30ರವರೆಗೆ ಪೊನ್ನಂಪೇಟೆಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲಾ ತಂಡ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆ ನಡೆಯಿತು. ಆಯ್ಕೆಗೊಂಡ ರಾಜ್ಯ ತಂಡದಲ್ಲಿರುವ ವಿದ್ಯಾರ್ಥಿಗಳ ಪೈಕಿ ಬಹುಪಾಲು ಗೋಣಿಕೊಪ್ಪಳಿನ ಲಯನ್ಸ್ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ.  ರಾಜ್ಯ ಬಾಲಕರ ಹಾಕಿ ತಂಡದಲ್ಲಿ ಗೋಣಿಕೊಪ್ಪಲುವಿನ ಲಯನ್ಸ್ ಶಾಲೆಯ ವಿದ್ಯಾರ್ಥಿಗಳಾದ ಬಿ.ಪಿ. ಪೂಣಚ್ಚ, ವಿ. ಎಸ್. ಸೋಹನ್, ಎಂ. ಯು. ಶ್ರುಹಾಲ್ ಸೋಮಣ್ಣ, ಎಂ.ಪಿ. ಚೇತನ್, ಸಿ.ಪಿ. ನಾಚಪ್ಪ, ಕೆ.ಬಿ. ರಿಶಾನ್, ಪೊನ್ನಂಪೇಟೆ ಅಪ್ಪಚ್ಚ ಕವಿ ವಿದ್ಯಾಲಯದ ಆತ್ಮಿಕ್ ದೀಪ್, ಧವನ್ ದೇವಯ್ಯ, ಪೊನ್ನಂಪೇಟೆ ಸಂತ ಅಂತೋಣಿ ಶಾಲೆಯ ತರುಣ್ ತಮ್ಮಯ್ಯ ಹಾಗೂ ಮಡಿಕೇರಿಯ ಪಿ.ಎಂ.ಶ್ರೀ ಸರ್ಕಾರಿ ಶಾಲೆಯ ಕೆ.ಟಿ.ಯುವ ಮುತ್ತಪ್ಪ ಆಯ್ಕೆಗೊಂಡಿದ್ದಾರೆ. ರಾಜ್ಯ ಬಾಲಕಿಯರ ಹಾಕಿ ತಂಡದಲ್ಲಿ ಗೋಣಿಕೊಪ್ಪಲು ಲಯನ್ಸ್ ಶಾಲೆಯ ವಿದ್ಯಾರ್ಥಿಗಳಾದ ಪಿ. ಪಿ. ಪ್ರತಿಕ್ಷಾ ಪೂವಮ್ಮ, ಕೆ. ರಿಷಿಕ ಭೀಮಯ್ಯ, ಕೆ. ಎಸ್. ಹಿತಾಂಶಿ, ವಿ. ಆರ್. ಪರಿಣಿತ, ವಿ.ಆರ್. ತೃಪ್ತ, ಸಿ.ಡಿ. ತೃಪ್ತಿ, ಟಿ.ಶೆಟ್ಟಿಗೇರಿ ರೂಟ್ಸ್ ಶಾಲೆಯ ನೇನ ಕರುಂಬಯ್ಯ, ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ತಾನಿಯ, ಮಡಿಕೇರಿಯ ಪಿ.ಎಂ. ಶ್ರೀ ಸರ್ಕಾರಿ ಶಾಲೆಯ ಪಿ.ಕೆ. ಆಂಚಲ್ ದೇಚಮ್ಮ ಮತ್ತು ಎಸ್.ವಿ.ಖುಷಿ ಆಯ್ಕೆಯಾಗಿದ್ದಾರೆ. ಈ ಕುರಿತು ಹರ್ಷ ವ್ಯಕ್ತಪಡಿಸಿರುವ ಗೋಣಿಕೊಪ್ಪಲು ಲಯನ್ಸ್ ಶಾಲೆಯ ದೈಹಿಕ ಶಿಕ್ಷಕರಾದ ಸಿ. ಪಿ. ಗಾನ್ ಗಣಪತಿ, 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಕರ್ನಾಟಕ ತಂಡದಲ್ಲಿರುವ ಆಟಗಾರರ ಪೈಕಿ ಒಟ್ಟು 20 ವಿದ್ಯಾರ್ಥಿಗಳು ಕೊಡಗಿನಿಂದ ಆಯ್ಕೆಯಾಗಿರುವುದು ಜಿಲ್ಲೆಗೆ ಹೆಚ್ಚು ಅಭಿಮಾನ ಮೂಡಿಸುವ ವಿಷಯವಾಗಿದೆ. ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ತೋರಿರುವ ಈ ಎರಡೂ ತಂಡಗಳು ಮುಂಬರುವ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯಲ್ಲೂ ಉತ್ತಮ ಸಾಧನೆಗೈಯುವ ಭರವಸೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.