Share Facebook Twitter LinkedIn Pinterest WhatsApp Email ಮಡಿಕೇರಿ ನ.12 NEWS DESK : ತಲಕಾವೇರಿಯಲ್ಲಿ ನ.16 ರಂದು ಕಿರು ಸಂಕ್ರಮಣ(ವೃಶ್ಚಿಕ ಸಂಕ್ರಮಣ) ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.
*ವಿರಾಜಪೇಟೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ 134ನೇ ಜನ್ಮ ದಿನಾಚರಣೆ : ಪುತ್ಥಳಿ ಅನಾವರಣ : ಸಂವಿಧಾನವನ್ನು ಗೌರವಿಸಲು ಶಾಸಕ ಎ.ಎಸ್.ಪೊನ್ನಣ್ಣ ಕರೆ* ‘April 14, 2025