ಮಡಿಕೇರಿ NEWS DESK ನ.12 : ಮೈಸೂರು ಕಾಫಿ ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸುಮಾರು 24 ವರ್ಷಗಳ ನಂತರ ಆಡಳಿತ ಮಂಡಳಿಗೆ ಚುನಾವಣೆ ನಡೆಯಿತು. ಉಪಾದ್ಯಕ್ಷರಾಗಿ ಪ್ರಭುದೇವ್ ಆಯ್ಕೆಯಾದರು.
ಅಧಿಕಾರ ಸ್ವೀಕರಿಸಿ ಮತನಾಡಿದ ಎ.ಎಸ್.ಪೊನ್ನಣ್ಣ ಅವರು, ಮೈಸೂರು ಕಾಫಿ ಸಂಸ್ಕರಣ ಕೇಂದ್ರವನ್ನು ಪುನಶ್ಚೇತನಗೊಳಿಸಲು ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು. ನಿರ್ದೇಶಕರು ಹಾಗೂ ಆಡಳಿತ ಮಂಡಳಿಯ ಸದಸ್ಯರ ಬೆಂಬಲ ಕೋರಿದರು. ಸಭೆಯಲ್ಲಿ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ, ಅಡಳಿತಾಧಿಕಾರಿ ರಘು, ಚುನಾವಣಾಧಿಕಾರಿ ರವಿಶಂಕರ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
Breaking News
- *ನ.16 ರಂದು 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ*
- *ಕುಶಾಲನಗರ ಕನ್ನಡ ಭಾರತಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸಹಕಾರ ಕ್ಷೇತ್ರದ ಕುರಿತು ಅರಿವು ಕಾರ್ಯಕ್ರಮ*
- *ಮದೆನಾಡಿನಲ್ಲಿ ನಾಗರ ಹಾವಿನ ರಕ್ಷಣೆ*
- *ಸುಂಟಿಕೊಪ್ಪ ಸಂತ ಅಂತೋಣಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ : ಆಕರ್ಷಿಸಿದ ಬೆಂಕಿ ರಹಿತ ಅಡುಗೆ ಪ್ರದರ್ಶನ*
- *ಮೇಕೇರಿ ಅಂಗನವಾಡಿಯಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ*
- *ಟಯರ್ ಸ್ಫೋಟ : ಐಟಿ ಉದ್ಯೋಗಿ ಸಾವು*
- *ಚಿಕಿತ್ಸೆ ಫಲಿಸದೆ ಚಾಲಕ ಸಾವು*
- *ರೈತ ಆತ್ಮಹತ್ಯೆಗೆ ಶರಣು*
- *ನ.30 ರಂದು ‘ಜಿಲ್ಲಾ ಮಟ್ಟದ ಯುವಜನೋತ್ಸವ : ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ವಿ.ಟಿ.ವಿಸ್ಮಯಿ ಕರೆ*
- *ಮಡಿಕೇರಿ : ಪ್ರಜಾಪ್ರಭುತ್ವ ಮಹತ್ವವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಿ : ಶಾಂತೆಯಂಡ ವೀಣಾ ಅಚ್ಚಯ್ಯ*