Share Facebook Twitter LinkedIn Pinterest WhatsApp Email ಮಡಿಕೇರಿ ನ.14 NEWS DESK : ಮದೆನಾಡು ಗ್ರಾಮದ ಚಿನ್ನಪ್ಪ ಎಂಬವರ ಕೋಳಿಗೂಡಿನಲ್ಲಿದ್ದ 6 ಅಡಿ ಉದ್ದದ ನಾಗರ ಹಾವನ್ನು ಉರಗ ಪ್ರೇಮಿ ಪಿಯೂಷ್ ಪೆರೆರಾ ರಕ್ಷಿಸಿ ಸಂಪಾಜೆ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.
*ನಿವೃತ್ತ ಲೆಪ್ಟಿನೆಂಟ್ ಜನರಲ್ ಡಾ. ಬಿ.ಎನ್.ಬಿ.ಎಂ.ಪ್ರಸಾದ್ ಅವರಿಗೆ “ಟೆಸ್ಕಾನ್” ಜೀವಮಾನ ಸಾಧನೆ ಪ್ರಶಸ್ತಿ*December 22, 2025