ಚೆಟ್ಟಳ್ಳಿ ನ.15 NEWS DESK : ನಂಜರಾಯಪಟ್ಟಣದ ಪುರಾತನ ವೀರಭದ್ರ ದೇವಾಲಯಕ್ಕೆ ಕೊಡಗು- ಮೈಸೂರು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ವೀರಭದ್ರ ದೇವಾಲಯ ಸಮಿತಿ ಅಧ್ಯಕ್ಷ ರತಿಷ್ , ಖಜಾಂಚಿ ಕೊಳಂಬೆ ವಿನು, ಸಮಿತಿಯ ಎಲ್ಲ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.











