ಸೋಮವಾರಪೇಟೆ NEWS DESK ನ.17 : ಸೋಮವಾರಪೇಟೆ ಪಟ್ಟಣದ ಕಕ್ಕೆಹೊಳೆ ಜಂಕ್ಷನ್‌ನ ಬಿ.ಎಸ್. ಮಂಜುನಾಥ್(45) ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರಿ, ಇಬ್ಬರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಹಾನಗಲ್ಲು ಬಾಣೆಯ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು.









