Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
  • *ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*
  • *ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ : ರೋಗಿಗಳ ಪಾಲಿಗೆ ತಜ್ಞರ ಸೇವೆ ಮರೀಚಿಕೆ*
  • *ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*
  • *ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*
  • *ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*
  • *ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*
  • *ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಕಾವೇರಿ ನದಿಗೆ 166ನೇ ಮಹಾಆರತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಕಾವೇರಿ ನದಿಗೆ 166ನೇ ಮಹಾಆರತಿ*

ನವೆಂಬರ್ 18, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.18 NEWS DESK : ನದಿ ತಟಗಳ ಸಂರಕ್ಷಣೆಯೊಂದಿಗೆ ಸ್ವಚ್ಛತೆಗಾಗಿ ಪ್ರತಿಯೊಬ್ಬರೂ ಜಾಗೃತರಾಗಬೇಕಾಗಿದೆ ಎಂದು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್ ಕರೆ ನೀಡಿದ್ದಾರೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾವೇರಿ ಮಹಾ ಆರತಿ ಬಳಗ ಆಶಯದಲ್ಲಿ ಸ್ಥಳೀಯ ಮಹಿಳಾ ಭಜನಾ ಮಂಡಳಿ ಸಹಯೋಗದೊಂದಿಗೆ ನಡೆದ 166ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಸಕ್ತ ಶುದ್ಧ ನೀರಿಗಾಗಿ ಹಣ ನೀಡಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಪ್ರಕೃತಿದತ್ತ ಜಲಮೂಲಗಳನ್ನು ಸಂರಕ್ಷಿಸಿ ಕಾಪಾಡುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದರು. ಕಳೆದ ಹಲವು ವರ್ಷಗಳಿಂದ ನದಿ ಮೂಲಗಳ ಸಂರಕ್ಷಣೆಗಾಗಿ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೋರಾಟ ನಡೆಸುತ್ತಿರುವ ಬಳಗದ ಕಾರ್ಯಕ್ರಮಗಳ ಬಗ್ಗೆ ನಾಗೇಂದ್ರ ಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ತಿಕ ಹುಣ್ಣಿಮೆ ಪ್ರಯುಕ್ತ ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರು ಅರ್ಚನೆ ಅಷ್ಟೋತ್ತರ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ನಡೆಸಿ ನದಿಗೆ ಸಾಮೂಹಿಕವಾಗಿ ಆರತಿ ಕಾರ್ಯಕ್ರಮ ನೆರವೇರಿಸಿದರು. ಕಾರ್ತಿಕ ಹುಣ್ಣಿಮೆ ಅಂಗವಾಗಿ ನದಿ ತಟದಲ್ಲಿ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ ಎನ್ ಚಂದ್ರಮೋಹನ್, ನಮಾಮಿ ಕಾವೇರಿ ಬಳಗದ ಪ್ರಮುಖರಾದ ಮಂಡೆಪಂಡ ಬೋಸ್ ಮೊಣ್ಣಪ್ಪ, ಡಿ.ಆರ್.ಸೋಮಶೇಖರ್, ಎ.ಪಿ.ಸುಬ್ಬಯ್ಯ, ಮಹಾ ಆರತಿ ಬಳಗದ ಸಂಚಾಲಕಿ ವನಿತ ಚಂದ್ರಮೋಹನ್, ಧರಣಿ ಸೋಮಯ್ಯ, ಜನಜಾಗೃತಿ ವೇದಿಕೆಯ ಪ್ರಮುಖರಾದ ಶ್ರೀ ಲಕ್ಷ್ಮಿ ,ಬಿ ಎಂ ರವಿಚಂದ್ರ, ಮಹಿಳಾ ಭಜನಾ ಮಂಡಳಿ ಪ್ರಮುಖರಾದ ಪದ್ಮ ಪುರುಷೋತ್ತಮ್, ರಮಾ ವಿಜಯೇಂದ್ರ ಮತ್ತಿತರರು ಇದ್ದರು. ಇದೇ ಸಂದರ್ಭ ಹುಣ್ಣಿಮೆ ಪ್ರಯುಕ್ತ ನಮಾಮಿ ಕಾವೇರಿ ತಂಡದ ಸದಸ್ಯರಿಂದ ಭಾಗಮಂಡಲ ಸಂಗಮ ಕುಂದಚೇರಿ, ಗೂಡುಗದ್ದೆ ಕರಡಿಗೋಡು, ಕೂಡುಮಂಗಳೂರು, ಕೊಪ್ಪ, ಕಣಿವೆ ಸೇರಿದಂತೆ ನದಿ ಉದ್ದಕ್ಕೂ ತಟಗಳಲ್ಲಿ ಮಹಾ ಆರತಿ ಕಾರ್ಯಕ್ರಮ ಜರುಗಿದವು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.9: ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ವತಿಯಿಂದ ದೇವಟ್ ಪರಂಬ್…

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026

*ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ : ರೋಗಿಗಳ ಪಾಲಿಗೆ ತಜ್ಞರ ಸೇವೆ ಮರೀಚಿಕೆ*

ಸೆಪ್ಟೆಂಬರ್ 9, 2026

*ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 8, 2026

*ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*

ಸೆಪ್ಟೆಂಬರ್ 8, 2026

*ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*

ಸೆಪ್ಟೆಂಬರ್ 8, 2026

*ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*

ಸೆಪ್ಟೆಂಬರ್ 8, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ನವಸಾಕ್ಷರರಿಗೆ ಸನ್ಮಾನ*

ಸೆಪ್ಟೆಂಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.