Share Facebook Twitter LinkedIn Pinterest WhatsApp Email ಬೆಂಗಳೂರು ನ.18 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಣಮಶ್ರೀ ಪ್ರತಿಷ್ಠಾನ ಆಯೋಜಿಸಿದ್ದ 19ನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ, ಪ್ರಶಸ್ತಿ ವಿಜೇತ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.