Share Facebook Twitter LinkedIn Pinterest WhatsApp Email ಗಯಾನಾ ನ.21 NEWS DESK : ಗಯಾನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗಯಾನಾ ಅಧ್ಯಕ್ಷರು ಮತ್ತು ಕುಟುಂಬಸ್ಥರೊಂದಿಗೆ ʼತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವʼ (ಏಕ್ ಪೇಡ್ ಮಾ ಕೆ ನಾಮ್) ಅಭಿಯಾನದಲ್ಲಿ ಪಾಲ್ಗೊಂಡರು.