ಸುಂಟಿಕೊಪ್ಪ ನ.21 NEWS DESK : ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪ ಸ್ವಾಮಿ ದೇವಾಲಯ ಸಮಿತಿಯ ವಾರ್ಷಿಕ ಮಹಾಸಭೆಯು ನ.23 ರಂದು ನಡೆಯಲಿದೆ. ಅಂದು ಸಂಜೆ 7 ಗಂಟೆಗೆ ಸಮಿತಿಯ ಅಧ್ಯಕ್ಷರಾದ ಬಿ.ಎಂ.ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಕ್ಷೇತ್ರದ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸುವಂತೆ ದೇವಾಲಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.