Share Facebook Twitter LinkedIn Pinterest WhatsApp Email ಮಡಿಕೇರಿ ನ.21 NEWS DESK : ವಾಲ್ನೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿಯ 2024-25 ನೇ ಸಾಲಿನ ಗ್ರಾಮ ಸಭೆಯು ನ.29 ರಂದು ಬೆಳಗ್ಗೆ 11 ಗಂಟೆಗೆ ವಾಲ್ನೂರು ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ನಡೆಯಲಿದೆ ಎಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.