Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ ಗ್ಯಾರೆಂಟಿ ಯೋಜನೆಯ ಮಾಸಿಕ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ ಗ್ಯಾರೆಂಟಿ ಯೋಜನೆಯ ಮಾಸಿಕ ಸಭೆ*

ನವೆಂಬರ್ 27, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ನ.27 NEWS DESK : ಸರ್ಕಾರದ ಶಕ್ತಿ ಯೋಜನೆಯನ್ನು ಕೆಲವರು ಟೀಕಿಸಲು ಕೆಎಸ್‍ಆರ್‍ಟಿಸಿಯ ಕೆಲ ನಿರ್ವಾಹಕರು ಮತ್ತು ಚಾಲಕರೆ ಕಾರಣ ಎಂದು ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತಾರಾಜ್ ಹೇಳಿದರು. ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರೆಂಟಿ ಯೋಜನೆಯ ಮಾಸಿಕ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು, ತಮಗಾದ ಅನುಭವವನ್ನು ಸಭೆಯ ಗಮನಕ್ಕೆ ತಂದರು. ಸಭ್ಯತೆಯನ್ನು ಕಲಿಸುವ ತರಬೇತಿ ಕಾರ್ಯಾಗಾರ ಆಯೋಜಿಸುವ ಅನಿವಾರ್ಯತೆ ಇದೆ ಎಂದರು. ಹಿರಿಯ ನಾಗರಿಕರಿಗೆ ನೀಡುವ ರಿಯಾಯಿತಿ ಹಣವನ್ನು ಸರ್ಕಾರ ಕೆಎಸ್‍ಆರ್‍ಟಿಸಿಗೆ ಭರಿಸುತ್ತದೆ. ಅವರು ಭಿಕ್ಷೆ ಕೊಡುವುದಲ್ಲ ಎಂದು ಹೇಳಿದರು. ತಾ.ಪಂ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ತಮ್ಮ ಅನುಭವವನ್ನು ಹೇಳಿಕೊಂಡರು. ಬಸ್ ತಡವಾಗಿ ಬಂದಿದ್ದಕ್ಕೆ ಸಭ್ಯತೆಯಿಂದಲೇ ಪ್ರಶ್ನಿಸಿದಾಗ, ಇದೇನೂ ಮರ್ಸಿಡಿಸ್ ಬೆಂಜಾ, ಬೇಕಾದ್ರೆ ಹೋಗಿ ಕುತ್ಕೊಳ್ಳಿ ಎಂದು ಅನಾಗರಿಕತೆ ಪ್ರದರ್ಶಿಸಿದ. ನಿರ್ವಾಹಕನೊಂದಿಗೆ ವಾಗ್ವಾದ ಮಾಡಲಿಲ್ಲ. ನೇರವಾಗಿ ಹಿರಿಯ ಅಧಿಕಾರಿಗೆ ಮೇಲ್ ಮೂಲಕ ದೂರು ನೀಡಿದೆ ಎಂದು ಅನುಭವ ಹೇಳಿಕೊಂಡರು. ಮಹಿಳೆಯರು ಬಸ್‍ಗೆ ಕೈ ಅಡ್ಡಹಾಕಿದರೆ ಅನೇಕ ಬಸ್ ಚಾಲಕರು ಬಸ್ ನಿಲ್ಲಿಸದೇ ಹೋಗುತ್ತಾರೆ ಎಂದು ಸದಸ್ಯ ವಿರೇಂದ್ರ ಕುಮಾರ್ ದೂರಿದರು. ಅಂತಹ ಬಸ್ ನಂಬರ್, ಮಾರ್ಗ, ಸಮಯವನ್ನು ಬರೆದು ದೂರು ನೀಡಿದರೆ, ಅಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಜರುಗಿಸುತ್ತಾರೆ ಎಂದು ಸಂಚಾರಿ ನಿಯಂತ್ರಕ ಶ್ರೀನಿವಾಸ್ ಭರವಸೆ ನೀಡಿದರು. 2023ರಿಂದ ನವೆಂಬರ್ 24ರ ವರಗೆ ಸೋಮವಾರಪೇಟೆ ತಾಲ್ಲೂಕಿನಲ್ಲಿ 81,22,476 ಮಂದಿ ಮಹಿಳೆಯರು ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಪ್ರಯಾಣಿಸಿದ್ದಾರೆ. ಮಡಿಕೇರಿ ಡಿಪೋಗೆ ಪ್ರತಿ ದಿನ 6.5 ಲಕ್ಷ ಅದಾಯ ಬರುತ್ತಿದೆ ಎಂದು ಶ್ರೀನಿವಾಸ ಹೇಳಿದರು.2024ರ ನವೆಂಬರ್ ಅಂತ್ಯಕ್ಕೆ ಗೃಹಲಕ್ಷ್ಮೀ ಯೋಜನೆಯಲ್ಲಿ ತಾಲ್ಲೂಕಿನಲ್ಲಿ 25232 ಫಲಾನುಭವಿಗಳ ನೊಂದಾಣಿಯಾಗಿದ್ದು, 24,802 ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿದೆ. ಶೇ.97.06 ಸಾಧನೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಸಾವಿತ್ರಮ್ಮ ತಿಳಿಸಿದರು. ಇನ್ನೆರಡು ತಿಂಗಳಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ, ಶೇ.100ರಷ್ಟು ಪ್ರಗತಿ ಸಾಧಿಸುವ ಗುರಿಯಿದೆ ಎಂದು ಅಧ್ಯಕ್ಷರು ಸಭೆಯ ಗಮನಕ್ಕೆ ತಂದರು. ಗೃಹಜ್ಯೋತಿ ಯೋಜನೆಯಲ್ಲಿ ತಾಲ್ಲೂಕಿನಲ್ಲಿ 26418 ಮನೆಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದು, ಅಧಾರ್ ಸಂಖ್ಯೆ ಸರಿಹೊಂದದ ಹಾಗು ಇನ್ನಿತರ ತಾಂತ್ರಿಕ ಕಾರಣಗಳಿಂದ 166 ಮನೆಗಳಿಗೆ ಸೌಲಭ್ಯ ಸಿಗುತ್ತಿಲ್ಲ ಶೇ.99.38 ಸಾಧನೆಯಾಗಿದೆ ಎಂದು ಎಇಇ ತಿಳಿಸಿದರು. ಅನ್ನಭಾಗ್ಯ ಯೋಜನೆಯಡಿ, ತಾಲ್ಲೂಕಿನಲ್ಲಿ 24,410 ಫಲಾನುಭವಿಗಳಿದ್ದು, 22,889 ಫಲಾನುಭವಿಗಳಿಗೆ ಹಣ ಸಂದಾಯವಾಗಿದೆ. ಆರು ತಿಂಗಳಿನಿಂದ ಪಡಿತರ ತೆಗೆದುಕೊಳ್ಳದ 606 ಕಾರ್ಡ್‍ಗಳು ಸ್ಥಗಿತಗೊಂಡಿವೆ. ಆದಾಯ ತೆರಿಗೆ ಕಟ್ಟುವ 207 ಪಡಿತರ ಚೀಟಿಗಳು ಎಪಿಎಲ್ ಆಗಿ ಪರಿವರ್ತನೆಯಾಗಿವೆ. 1.20 ಲಕ್ಷ ರೂ.ಗಳಷ್ಟು ಮೇಲ್ಪಟ್ಟ ಆದಾಯ ಪ್ರಮಾಣ ಪತ್ರ ಪಡೆದಿರುವ 2411 ಪಡಿತರ ಚೀಟಿಗಳು ಪರಿಶೀಲನೆಯಲ್ಲಿವೆ ಎಂದು ಆಹಾರ ನಿರೀಕ್ಷಕಿ ಯಶಸ್ವಿನಿ ಸಭೆಗೆ ತಿಳಿಸಿದರು. ಯುವನಿಧಿಯಲ್ಲಿ ಸೋಮವಾರಪೇಟೆ ತಾಲ್ಲೂಕಿನಲ್ಲಿ 385 ಮಂದಿ ನೊಂದಾವಣಿಯಾಗಿದ್ದು, 285 ಮಂದಿಗೆ ಹಣ ಸಂದಾಯವಾಗುತ್ತಿದೆ. 2023ರಲ್ಲಿ ಪದವಿ ಮತ್ತು ಡಿಪ್ಲೋಮ ಪಡೆದವರು, ಯೋಜನೆಗೆ ಅರ್ಹರು ಎಂದು ಸಂಬಂಧಪಟ್ಟ ಅಧಿಕಾರಿ ಮಾಹಿತಿ ನೀಡಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.19 : ಕಳೆದ ಮೂರು ವರ್ಷಗಳಲ್ಲಿ ಕೊಡಗು ಜಿಲ್ಲೆಗೆ ಕಾಡಾನೆ ಉಪಟಳ ತಡೆಗೆ ಸರಕಾರ ಬಿಡುಗಡೆ…

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.