ಸೋಮವಾರಪೇಟೆ ನ.27 NEWS DESK : ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾರತದ ಸಂವಿಧಾನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಜಿ.ಎಂ. ಕಾಂತರಾಜು ಮತ್ತು ಸದಸ್ಯರು, ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್ ಮತ್ತು ಅನುಷ್ಠಾನ ಇಲಾಖಾಧಿಕಾರಿಗಳು ಇದ್ದರು.











