ಸೋಮವಾರಪೇಟೆ ನ.27 NEWS DESK : ಸೋಮವಾರಪೇಟೆ ಜೆಎಂಎಫ್‍ಸಿ ನ್ಯಾಯಾಲಯ, ವಕೀಲರ ಸಂಘ ಮತ್ತು ಸಂತಜೋಸೆಫರ ಪದವಿ ಕಾಲೇಜಿನ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ ನಡೆಯಿತು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಗೋಪಾಲಕೃಷ್ಣ ಸಂವಿಧಾನ ಪೀಠಿಕೆ ಓದಿದರು. ವಕೀಲರ ಸಂಘದ ಅಧ್ಯಕ್ಷ ಕಾಟ್ನಮನೆ ವಿಠಲ್ ಗೌಡ, ಪ್ರಾಂಶುಪಾಲ ಹರೀಶ್ ಇದ್ದರು.











