ನಾಪೋಕ್ಲು ಡಿ.1 NEWS DESK : ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣ ಘಟಕದ ವತಿಯಿಂದ ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ದೇವಾಲಯದ ಆವರಣದಲ್ಲಿದ್ದ ಕಸ, ಕಡ್ಡಿ, ಪ್ಲಾಸ್ಟಿಕ್ ತ್ಯಾಜಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು. ಈ ಸೇವೆ ಕಾರ್ಯದಲ್ಲಿ ಶೌರ್ಯ ಘಟಕದ ಪ್ರಮುಖಾದ ದಿವ್ಯ ಬಾಳೆಯಡ, ಶಂಕರ್, ದಿಲಿಶ್, ಶರವಣ, ಉಮಾಲಕ್ಷ್ಮಿ, ಶ್ಯಾಮಲಾ ,ಆಶಾ, ಚಂದ್ರಕಲಾ, ರವಿ ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.