Share Facebook Twitter LinkedIn Pinterest WhatsApp Email ಮಡಿಕೇರಿ ಡಿ.3 NEWS DESK : ನಂಜರಾಯಪಟ್ಟಣದಲ್ಲಿ ಪಂಚಾಯತ್ ರಾಜ್ ಇಲಾಖೆ ವತಿಯಿಂದ ಕೈಗೊಳ್ಳುತ್ತಿರುವ ರಸ್ತೆ ನಿರ್ಮಾಣ ಕಾಮಗಾರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.