Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್.ಕೆ.ಎಸ್.ಎಸ್‌.ಎಫ್ ಕೊಡಗು ಜಿಲ್ಲಾ‌ಮಟ್ಟದ ಕಲೋತ್ಸವ : ಸಿದ್ದಾಪುರ ವಲಯ ಚಾಂಪಿಯನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್.ಕೆ.ಎಸ್.ಎಸ್‌.ಎಫ್ ಕೊಡಗು ಜಿಲ್ಲಾ‌ಮಟ್ಟದ ಕಲೋತ್ಸವ : ಸಿದ್ದಾಪುರ ವಲಯ ಚಾಂಪಿಯನ್*

ಡಿಸೆಂಬರ್ 4, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.4 NEWS DESK : ಸಿದ್ದಾಪುರದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ಎಸ್.ಕೆ.ಎಸ್.ಎಸ್‌.ಎಫ್ ಇಸ್ಲಾಮಿಕ್ ಕಲಾ ಸಾಹಿತ್ಯ ಸ್ಪರ್ಧೆ ಕಲೋತ್ಸವದಲ್ಲಿ ಸಿದ್ದಾಪುರ ವಲಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಮೂರು ವಲಯಗಳ ನಡುವೆ ನಡೆದ ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಸಿದ್ದಾಪುರ ವಲಯ 337 ಅಂಕಗಳೊಂದಿಗೆ ಚಾಂಪಿಯನ್ ಪ್ರಶಸ್ತಿಯನ್ನು ಪಡೆದರು. ಕುಶಾಲನಗರ ವಲಯ 292 ಅಂಕಗಳನ್ನು ಪಡೆದು ದ್ವಿತೀಯ ಮತ್ತು 266 ಅಂಕಗಳನ್ನು ಪಡೆದು ವಿರಾಜಪೇಟೆ ತೃತೀಯ ಸ್ಥಾನ ಪಡೆಯಿತು. ಸಿದ್ದಾಪುರ ವಲಯ ಸೀನಿಯರ್ ವಿಭಾಗದಲ್ಲಿ 104 ಮತ್ತು ಸೂಪರ್ ಸೀನಿಯರ್ ವಿಭಾಗದಲ್ಲಿ 94 ಅಂಕಗಳನ್ನು ಪಡೆದು ಎರಡು ವಿಭಾಗದಲ್ಲಿ ಕೂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದರು. ವಿರಾಜಪೇಟೆ ವಲಯ 78 ಅಂಕಗಳನ್ನು ಪಡೆದು ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯಿತು. ಕುಶಾಲನಗರ ವಲಯವು ಜನರಲ್ ಗ್ರೂಪ್ ವಿಭಾಗದಲ್ಲಿ 66 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದುಕೊಂಡರು.

ಫೆಸ್ಟ್ ಐಕಾನ್ ಪ್ರಶಸ್ತಿ: ಈ ಬಾರಿಯ ಎಸ್.ಕೆ.ಎಸ್.ಎಸ್.ಎಫ್ ಕಲೋತ್ಸವದಲ್ಲಿ ಪ್ರತೀ ವಿಭಾಗದಲ್ಲಿ ಅತೀ ಹೆಚ್ಚು ಅಂಕಗಳಿಸುವ ಪ್ರತಿಭೆಯನ್ನು ಫೆಸ್ಟ್ ಐಕಾನ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೂನಿಯರ್ ವಿಭಾಗದಲ್ಲಿ ಸಿದ್ದಾಪುರ ವಲಯದ ನಿಹಾಲ್ (38) ಅಂಕ, ಸೀನಿಯರ್ ವಿಭಾಗದಲ್ಲಿ ವಿರಾಜಪೇಟೆ ವಲಯದ ತೌಫೀಕ್ (22) ಅಂಕ, ಹಾಗೂ ಸೂಪರ್ ಸೀನಿಯರ್ ವಿಭಾಗದಲ್ಲಿ ಸಿದ್ದಾಪುರ ವಲಯದ ಇಸ್ಮಾಯಿಲ್ ಕಂಡಕರೆ 28 ಅಂಕಗಳನ್ನು ಪಡೆದು ಫೆಸ್ಟ್ ಐಕಾನ್ ಪ್ರಶಸ್ತಿ ಪಡೆದುಕೊಂಡರು.

ತ್ವಲಬಾ ವಿಭಾಗ ಕುಶಾಲನಗರ ವಲಯ ಚಾಂಪಿಯನ್: ದರ್ಸ್ ನಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ತ್ವಲಬಾ ವಿಭಾಗದಲ್ಲಿ ಕಲೋತ್ಸವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ನಡೆದ ತ್ವಲಬಾ ವಿಭಾಗದ ಸ್ಪರ್ಧೆಯಲ್ಲಿ ಕುಶಾಲನಗರ ವಲಯ 199 ಅಂಕಗಳನ್ನು ಪಡೆದು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ದ್ವಿತೀಯ ಸ್ಥಾನವನ್ನು ವಿರಾಜಪೇಟೆ ವಲಯ‌ವು 77 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆಯಿತು. ತ್ವಲಬಾ ವಿಭಾಗದ ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ಕುಶಾಲನಗರ ವಲಯವು ಚಾಂಪಿಯನ್ ಪಟ್ಟವನ್ನು ಪಡೆದರು. ತ್ವಲಬಾ ವಿಭಾಗದಲ್ಲಿ ಜೂನಿಯರ್ ವಿಭಾಗದಲ್ಲಿ ಆಶಿಫ್ ಕುಶಾಲನಗರ ವಲಯ ಮತ್ತು ಸೀನಿಯರ್ ವಿಭಾಗದಲ್ಲಿ ಅಶ್ರಫ್ ಕುಶಾಲನಗರ ವಲಯ ಫೆಸ್ಟ್ ಐಕಾನ್ ಪ್ರಶಸ್ತಿ ಪಡೆದುಕೊಂಡರು. ಕೊಡಗು ಜಿಲ್ಲಾ ಮಟ್ಟದ ಇಸ್ಲಾಮಿಕ್ ಕಲೋತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಪ್ರತಿಭೆಗಳು ಡಿಸೆಂಬರ್ 14 ಮತ್ತು 15ರಂದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಇಸ್ಲಾಮಿಕ್ ಕಲೋತ್ಸವದಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.