Facebook Twitter WhatsApp Email Telegram Copy Link ಸುಂಟಿಕೊಪ್ಪ NEWS DESK : ಸಂತ ಅಂತೋಣಿ ಶಾಲೆಯ ನಿವೃತ್ತ ಶಿಕ್ಷಕಿ ಹಾಗೂ ಸಂತ ಕ್ಲಾರ ಕಾನ್ವೆಂಟಿನ ಕನ್ಯಾ ಭಗಿನಿ ಎಸ್.ಆರ್.ಸ್ಟೆಲಾ ಎಸ್.ಸಿ.ಪೆರ್ನಾಂಡಿಸ್ ಸಿಸ್ಟರ್ (ಮೆರ್ಲಿನ್-89) ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಡಿ.10 ರಂದು ಮೈಸೂರಿನಲ್ಲಿ ನಡೆಯಲಿದೆ.