Share Facebook Twitter LinkedIn Pinterest WhatsApp Email ಬೆಂಗಳೂರು ಡಿ.12 NEWS DESK : ಮಂಡ್ಯದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಹೇಶ್ ಜೋಶಿ ಮತ್ತು ಸಚಿವ ಚಲುವರಾಯಸ್ವಾಮಿ ನೇತೃತ್ವದ ಜಿಲ್ಲಾಡಳಿತದ ನಿಯೋಗವು ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿತು.