*ಕ್ಷೇತ್ರದ ಅಭಿವೃದ್ಧಿ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ ಶಾಸಕ ಡಾ.ಮಂತರ್ ಗೌಡ*
1 Min Read
ಮಡಿಕೇರಿ ಡಿ.17 NEWS DESK : ಬೆಳಗಾವಿ ಸುವರ್ಣ ಸೌಧದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿ ಕುರಿತು ಗಮನ ಸೆಳೆದು ಮನವಿ ಸಲ್ಲಿಸಿದರು. ಈ ಸಂದರ್ಭ ಶಾಸಕರು, ಬಿಡಿಎ ಅಧ್ಯಕ್ಷರಾದ ಎನ್.ಎ.ಹ್ಯಾರಿಸ್, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಉಪಸ್ಥಿತರಿದ್ದರು.