Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ*

December 19, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.19 NEWS DESK : ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ(ರುಡ್‍ಸೆಟ್) ಸಂಸ್ಥೆ,‌ ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ 562123 ಇಲ್ಲಿ ಉಪನ್ಯಾಸಕರ ಹುದ್ದೆಯು ಖಾಲಿ ಇದ್ದು, 22 ರಿಂದ 30 ವಯೋಮಾನದ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು. ಮನೋವಿಜ್ಞಾನದಲ್ಲಿ ಎಂ.ಎ., ಪತ್ರಿಕೋದ್ಯಮದಲ್ಲಿ ಎಂ.ಎ., ಗ್ರಾಮೀಣಾಭಿವೃದ್ಧಿಯಲ್ಲಿ ಎಂ.ಎ., ಸಮಾಜಶಾಸ್ತ್ರದಲ್ಲಿ ಎಂ.ಎ., ಕೃಷಿ ಮತ್ತು ಸಂಬಂಧಿತ ವಿಷಯಗಳಲ್ಲಿ ಎಂ.ಕಾಂ, ಬಿಎಸ್ಸಿ, ಎಂಎಸ್‍ಡಬ್ಲ್ಯು, ಬಿಬಿಎಂ, ಬಿಎ, ಬಿಎಸ್ಸಿ ಜೊತೆಗೆ ಬಿಇಡಿ ಅಥವಾ ಎಂಇಡಿ ವಿದ್ಯಾರ್ಹತೆಯನ್ನು ಉಳ್ಳ ಅರ್ಹ ಯುವಕ/ಯುವತಿಯರು ಕನ್ನಡ ಹಾಗೂ ಇಂಗ್ಲಿಷ್ ಭಾಷೆಯನ್ನು ಬಲ್ಲವರು, ಟೈಪಿಂಗ್ ಮಾಡುವ ಪರಿಣಿತಿಯನ್ನು ಹೊಂದಿರಬೇಕು. ಕಂಪ್ಯೂಟರ್‍ನಲ್ಲಿ ಎಂಎಸ್ ವರ್ಡ್, ಎಂಎಸ್ ಎಕ್ಸೆಲ್ ಹಾಗೂ ಎಂಎಸ್ ಪವರ್ ಪಾಯಿಂಟ್ ನಲ್ಲಿ ಪರಿಣಿತಿಯನ್ನು ಹೊಂದಿರುವುದು ಕಡ್ದಾಯ. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟವನ್ನು ಇ-ಮೇಲ್ ಮುಖಾಂತರ ಮಾತ್ರ ಕಳುಹಿಸಬೇಕು. ಇ-ಮೇಲ್: rudsetinlm@gmail.comಇಲ್ಲಿಗೆ ಡಿಸೆಂಬರ್, 28 ರೊಳಗೆ ಕಳುಹಿಸಬೇಕು. ತಿಂಗಳ ಸಂಬಳ ರೂ. 30 ಸಾವಿರ ಇದ್ದು, ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9113880324 ಅಥವಾ 9686172444 ಇಲ್ಲಿ ಸಂಪರ್ಕಿಸಬಹುದು.

Share. Facebook Twitter Pinterest LinkedIn Tumblr Email WhatsApp
Previous Article*ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕುಶಾಲನಗರದಲ್ಲಿ 21, 22 ರಂದು ಕೊಡಗು ಜಿಲ್ಲಾ ಮಟ್ಟದ‌ ಮಕ್ಕಳ ರ್‍ಯಾಲಿ*
Next Article *ನಿಧನ ಸುದ್ದಿ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.