Share Facebook Twitter LinkedIn Pinterest WhatsApp Email ಸಿದ್ದಾಪುರ ಡಿ.21 NEWS DESK : ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ನೇತ್ರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.