Share Facebook Twitter LinkedIn Pinterest WhatsApp Email ಬೆಂಗಳೂರು ಡಿ.25 NEWS DESK : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಡಿಕೇರಿಯ ಹಿರಿಯ ಸಾಹಿತಿ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಅವರ ‘ನಿಜದ ಸೂಜಿಮೊನೆ’ ಕೃತಿಯನ್ನು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.