*ವಿಶ್ವಮಾನವ ದಿನಾಚರಣೆ ಹಾಗೂ ಅಮರಶಿಲ್ಪಿ ಜಕಣಾಚಾರಿ ಸಂಸ್ಮಾರಣಾ ದಿನ ಕಾರ್ಯಕ್ರಮ ಮುಂದೂಡಿಕೆ*
1 Min Read
ಮಡಿಕೇರಿ ಡಿ.27 NEWS DESK : ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಡಿ.29 ರಂದು ನಡೆಯಬೇಕಿದ್ದ ವಿಶ್ವಮಾನವ ದಿನಾಚರಣೆ ಹಾಗೂ ಜ.1 ನಡೆಯಬೇಕಾಗಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮಾರಣಾ ದಿನ ಕಾರ್ಯಕ್ರಮವನ್ನು ಸರ್ಕಾರದ ಆದೇಶದಂತೆ ರದ್ದುಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.