Share Facebook Twitter LinkedIn Pinterest WhatsApp Email ಮಡಿಕೇರಿ NEWS DESK ಜ.1 : ಅಪಘಾತದಲ್ಲಿ ಸಾವನ್ನಪ್ಪಿರುವ ಕೊಡಗಿನ ಯೋಧ ದಿವಿನ್ ಅವರ ಪಾರ್ಥೀವ ಶರೀರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ಗೌರವ ಅರ್ಪಿಸಿದರು.
*ಗಮನ ಸೆಳೆದ ಜ್ಞಾನಗಂಗಾ ಶಾಲಾ ವಿದ್ಯಾರ್ಥಿಗಳ ತಿನಿಸು ಮೇಳ : ಪೌಷ್ಠಿಕ ಆಹಾರಕ್ಕೆ ಒತ್ತು ಕೊಡಲು ಪ್ರಾಂಶುಪಾಲೆ ಸತ್ಯ ಸುಲೋಚನಾ ಕರೆ*December 18, 2025