*ಸುಂಟಿಕೊಪ್ಪ : ಜ.5 ರಂದು ಶ್ರೀ ಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಆಶ್ಲೇಷ ಪೂಜೆ*
1 Min Read
ಸುಂಟಿಕೊಪ್ಪ,ಜ.3 NEWS DESK : ಶ್ರೀ ಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಜ.5 ರಂದು ಸಂಜೆ 6 ಗಂಟೆಗೆ ಶ್ರೀ ನಾಗದೇವರಿಗೆ ಆಶ್ಲೇಷ ಪೂಜೆಯನ್ನು ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಂ.ಸುರೇಶ್ ತಿಳಿಸಿದ್ದಾರೆ.