Facebook Twitter WhatsApp Email Telegram Copy Link ಮಡಿಕೇರಿ ಜ.3 NEWS DESK : ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನೀಡಲಾಗುವ ವಾರ್ಷಿಕ ದತ್ತಿ ಪ್ರಶಸ್ತಿಗೆ ರಿಪಬ್ಲಿಕ್ ವಾಹಿನಿಯ ಜಿಲ್ಲಾ ವರದಿಗಾರ ಬಾಚರಣಿಯಂಡ ಅನು ಕಾರ್ಯಪ್ಪ ಆಯ್ಕೆಯಾಗಿದ್ದಾರೆ. “6 ವರ್ಷಗಳಿಂದ ಪಿಂಚಣಿ ಬರದೆ ಪರದಾಟ” ಎಂಬ ವರದಿಗೆ ಮೈಸೂರು ದಿಗಂತ ದತ್ತಿ ಪ್ರಶಸ್ತಿ ಲಭಿಸಿದೆ.